Kannada NewsKarnataka NewsLatest

*ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿತ; ಇಬ್ಬರು ದುರ್ಮರಣ*

20 ಜನರಿಗೆ ಗಂಭೀರ ಗಾಯ

ಪ್ರಗತಿವಾಹಿನಿ ಸುದ್ದಿ: ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಬಿದ್ದು, ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 20 ಜನರು ಗಯಗೊಂಡಿರುವ ಘಟನೆ ಬೆಂಗಳೂರು ನಗರದ ಆನೇಕಲ್ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ.

Home add -Advt

ಗಾಯಾಳುಗಳನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರ ಸ್ಥಿತಿ ಗಂಭೀರವಾಗಿದೆ. ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಇನ್ನು ಹಲವು ಕಾರ್ಮಿಕರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಎರಡದೇ ಅಂತಸ್ತಿನ ನಿರ್ಮಾಣದ ವೆಳೆ ಕಟ್ಟಡ ಏಕಾಏಕಿ ಕುಸಿದು ಬಿದ್ದಿದೆ. ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.


Related Articles

Back to top button