*ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿತ; ಇಬ್ಬರು ದುರ್ಮರಣ*
20 ಜನರಿಗೆ ಗಂಭೀರ ಗಾಯ ಪ್ರಗತಿವಾಹಿನಿ ಸುದ್ದಿ: ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಬಿದ್ದು, ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 20 ಜನರು ಗಯಗೊಂಡಿರುವ ಘಟನೆ ಬೆಂಗಳೂರು ನಗರದ ಆನೇಕಲ್ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ.Home add -Advt ಗಾಯಾಳುಗಳನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರ ಸ್ಥಿತಿ ಗಂಭೀರವಾಗಿದೆ. ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಇನ್ನು ಹಲವು ಕಾರ್ಮಿಕರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಎರಡದೇ ಅಂತಸ್ತಿನ ನಿರ್ಮಾಣದ ವೆಳೆ ಕಟ್ಟಡ ಏಕಾಏಕಿ ಕುಸಿದು ಬಿದ್ದಿದೆ. ಸ್ಥಳಕ್ಕೆ ಪೊಲೀಸರು, … Continue reading *ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿತ; ಇಬ್ಬರು ದುರ್ಮರಣ*
Copy and paste this URL into your WordPress site to embed
Copy and paste this code into your site to embed