*ಭೀಕರ ಅಪಘಾತ; ನಾಲ್ವರು ವಿದ್ಯಾರ್ಥಿಗಳು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಶಾಲಾ ವಾಹನ ಹಾಗೂ ಟ್ರ್ಯಾಕ್ಟರ್ ಮಧ್ಯೆ ಸಂಭವಿಸಿದ ಭೀಕರ ಅಪಘತದಲ್ಲಿ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಆಲಗೂರು ಗ್ರಾಮದಲ್ಲಿ ನಡೆದಿದೆ. ಮಧ್ಯ ರಾತ್ರಿ 12 ಗಂಟೆ ವೇಳೆ ಈ ಅಪಘಾತ ಸಂಭವಿಸಿದೆ. ನಾಲ್ಕು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 8ಕ್ಕೂ ಹೆಚ್ಚು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾಗರ ಕಡಕೋಳ(17), ಶ್ವೇತಾ (13), ಗೋವಿಂದ(13), ಬಸವರಾಜ್ (17) ಮೃತ ದುರ್ದೈವಿಗಳು. ಮೃತರು ಕವಟಗಿ ಗ್ರಾಮದ ಮೂಲದವರು ಎಂದು ತಿಳಿದುಬಂದಿದೆ. ಆಲಗೂರು ಗ್ರಾಮದ ಶ್ರೀ … Continue reading *ಭೀಕರ ಅಪಘಾತ; ನಾಲ್ವರು ವಿದ್ಯಾರ್ಥಿಗಳು ದುರ್ಮರಣ*