*ಬಾಲಕನ ಮೇಲೆಯೇ ಹರಿದು ಹೋದ ಸ್ಕೂಲ್ ಬಸ್: 4 ವರ್ಷದ ಬಾಲಕ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಖಾಸಗಿ ಶಾಲೆಯ ಬಸ್ ಬಾಲಕನ ಮೇಲೆಯೇ ಹರಿದು ಹೋಗಿದ್ದು, ಅಪಘಾತದಲ್ಲಿ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ಬರಗಿ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದ್ದು, ಸಂಗಣ್ಣ ಹೊಸೂರ ಎಂಬುವವರ ಪುತ್ರ 4 ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಖಾಸಗಿ ಶಾಲೆಯ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಾಲಕನ ಮೇಲೆ ಹರಿದಿದೆ. ಬಸ್ ಚಕ್ರಕ್ಕೆ ಸಿಲುಕಿದ ಬಾಲಕನ ದೇಹ ನುಜ್ಜುಗುಜ್ಜಾಗಿದ್ದು, ಬಾಲಕ ಸ್ಥಳದಲ್ಲೇ ಉಸಿರು ಚಲ್ಲಿದ್ದಾನೆ. … Continue reading *ಬಾಲಕನ ಮೇಲೆಯೇ ಹರಿದು ಹೋದ ಸ್ಕೂಲ್ ಬಸ್: 4 ವರ್ಷದ ಬಾಲಕ ಸ್ಥಳದಲ್ಲೇ ಸಾವು*