*ಶಾಲಾ ಬಸ್ ಗೆ ಮತ್ತೋರ್ವ ಬಾಲಕ ಬಲಿ*
ಪ್ರಗತಿವಾಹಿನಿ ಸುದ್ದಿ: ಖಾಸಗಿ ಶಾಲೆಯ ಬಸ್ ಹರಿದು ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಗಾಜರಕೋಟ್ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ೪ ವರ್ಷದ ಪುನೀತ್ ಮೃತ ಬಾಲಕ. ಗಾಜರಕೋಟ್ ನಲ್ಲಿರುವ ಖಾಸಗಿ ಶಾಲೆಯಲ್ಲಿ ಬಾಲಕ ಓದುತ್ತಿದ್ದ. ವಿದ್ಯಾರ್ಥಿಯನ್ನು ಮನೆಗೆ ಬಿಡಲು ಬಂದ ಖಾಸಗಿ ಶಾಲಾ ಬಸ್ ನಿಂದ ಇಳಿದ ಬಾಲಕ ಅಲ್ಲಿಯೇ ನಿಂತಿದ್ದ. ಈ ವೇಳೆ ಬಸ್ ರಿವರ್ಸ್ ತೆಗೆದುಕೊಳ್ಳುವಾಗ ಬಸ್ ಡಿಕ್ಕಿಯಾಗಿ ಕೆಳಗೆ ಬಿದ್ದಿದ್ದಾನೆ. ಹೀಗೆ ಕೆಳಗೆ ಬಿದ್ದ ಬಾಲಕ … Continue reading *ಶಾಲಾ ಬಸ್ ಗೆ ಮತ್ತೋರ್ವ ಬಾಲಕ ಬಲಿ*
Copy and paste this URL into your WordPress site to embed
Copy and paste this code into your site to embed