*ಕಾಲೇಜು ಬಸ್ ಡಿಕ್ಕಿ: ತಾಯಿ-ಮಗ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಮಗನನ್ನು ಶಾಲೆಗೆ ಬಿಡಲು ಕರೆದೊಯ್ಯುತ್ತಿದ್ದಾಗ ಬಸ್ ಡಿಕ್ಕಿಯಾಗಿ ತಾಯಿ ಹಾಗೂ ಮಗ ಇಬ್ಬರು ಸ್ಥಳದಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ವಿವೇಕನಗರ ಮುಖ್ಯ ರಸ್ತೆಯಲ್ಲಿ ಈ ದುರಂತ ಸಂಭವಿಸಿದೆ. ತಾಯಿ ಸಂಗೀತಾ(37) ಹಾಗೂ ಮಗ ಪಾರ್ಥ (8) ಮೃತ ದುರ್ದೈವಿ. ಸಂಗೀತಾ ಆರ್ಮಿ ಪಬ್ಲಿಕ್ ಶಾಲೆಯಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದರು. ಪತಿ ಪ್ರಸಾದ್ ಊರಿನಲ್ಲಿ ವ್ಯವಸಾಯ ಮಾಡುತ್ತಿದ್ದರು. ಇಂದು ಬೆಳಿಗ್ಗೆ ಮಗನೊಂದಿಗೆ ಶಾಲೆಗೆ ತೆರಳುತ್ತಿದ್ದ ವೇಳೆ ರಸ್ತೆ ದಾಟುತ್ತಿದ್ದ ವೇಳೆ ಖಾಸಗಿ ಕಾಅಲೇಜಿನ ಬಸ್ … Continue reading *ಕಾಲೇಜು ಬಸ್ ಡಿಕ್ಕಿ: ತಾಯಿ-ಮಗ ಸ್ಥಳದಲ್ಲೇ ಸಾವು*