*ಖಾಸಗಿ ಶಾಲೆ ಬಸ್ ಹರಿದು ಇಬ್ಬರು ಮಕ್ಕಳು ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಖಾಸಗಿ ಶಾಲೆ ಬಸ್ ಡಿಕ್ಕಿಯಾಗಿ ಕೆಳಗೆ ಬಿದ್ದ ಮಕ್ಕಳ ಮೇಲೆಯೇ ಹರಿದು ಹೋಗಿದ್ದು, ಸ್ಥಳದಲ್ಲೇ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಬೆಂಗಳೂರಿನ ಹೆಣ್ಣೂರು ವ್ಯಾಪ್ತಿಯ ಥಣಿಸಂದ್ರ ಬಳಿ ಈ ದುರಂತ ಸಂಭವಿಸುದೆ. 2 ವರ್ಷದ ವರ್ಷಾ ಹಾಗೂ 4 ವರ್ಷದ ಭಾನು ಮೃತ ಮಕ್ಕಳು. ಸ್ಕೂಲ್ ಬಸ್ ರಸ್ತೆ ತಿರುವಿನಲ್ಲಿ ಟರ್ನ್ ಮಾಡುವಾಗ ಬೈಕ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಮಕ್ಕಳು ಕೆಳಗೆ ಬಿದ್ದಿದ್ದಾರೆ. ಕೆಳಗ ಬಿದ್ದ ಮಕ್ಕಳ … Continue reading *ಖಾಸಗಿ ಶಾಲೆ ಬಸ್ ಹರಿದು ಇಬ್ಬರು ಮಕ್ಕಳು ದುರ್ಮರಣ*
Copy and paste this URL into your WordPress site to embed
Copy and paste this code into your site to embed