*ಶಾಲಾ‑ಕಾಲೇಜುಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿಷೇಧ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಸರ್ಕಾರದ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಆಯುಕ್ತರ ಕಚೇರಿಯಿಂದ ಶಾಲಾ‑ಕಾಲೇಜುಗಳ ಆವರಣ ಹಾಗೂ ಸುತ್ತಮುತ್ತ 50 ಮೀಟರ್ ವ್ಯಾಪ್ತಿಯಲ್ಲಿ ಅಧಿಕ ಕೊಬ್ಬು, ಸಕ್ಕರೆ ಮತ್ತು ಉಪ್ಪು (HFSS) ಆಹಾರ ಪದಾರ್ಥಗಳ ಮಾರಾಟವನ್ನು ನಿಷೇಧಿಸುವ ಸಲಹಾ ಪ್ರಕಟಣೆ ಹೊರಡಿಸಲಾಗಿದೆ. ಈ ಪ್ರಕಟಣೆಯ ಪ್ರಕಾರ, ಶಾಲಾ‑ಕಾಲೇಜುಗಳ ಆವರಣದೊಳಗೆ ಹಾಗೂ ಸುತ್ತಮುತ್ತ ಜಂಕ್ ಫುಡ್ ಮಾರಾಟ, ಉಚಿತ ವಿತರಣೆ, ಜಾಹೀರಾತು ಮತ್ತು ಪ್ರಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಮಕ್ಕಳಿಗೆ ನೀಡುವ ಆಹಾರವು Food Safety and Standards … Continue reading *ಶಾಲಾ‑ಕಾಲೇಜುಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿಷೇಧ*