*ಶಾಲಾ-ಕಾಲೇಜುಗಳಿಗೆ ಅಲರ್ಟ್ ಘೋಷಿಸಿದ ಆರೋಗ್ಯ ಇಲಾಖೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮಳೆ ಹಾಗೂ ಕೇರಳ ರಾಜ್ಯದಲ್ಲಿ ಜ್ವರ, ಡೆಂಘಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ಆರೋಗ್ಯ ಇಲಾಖೆ ಅಲರ್ಟ್ ಘೋಷಣೆ ಮಾಡಿದೆ. ಕೇರಳದಲ್ಲಿ ಪ್ರತಿ ದಿನ 10 ಸಾವಿರ ಜ್ವರದ ಪ್ರಕರಣಗಳು ಪತ್ತೆಯಾಗುತ್ತಿವೆ. ಚಿಕೂನ್ ಗುನ್ಯಾ, ಡೆಂಘೀ, ಹಕ್ಕಿ ಜ್ವರ, ಹೆಚ್1 ಎನ್1 ಪ್ರಕರಣಗಳು ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದ ಆರೋಗ್ಯ ಇಲಾಖೆ ಶಾಲಾ-ಕಾಲೆಜುಗಳಿಗೆ ಕಟ್ಟೆಚ್ಚರಕ್ಕೆ ಸೂಚಿಸಿದೆ. ಮಕ್ಕಳ ಆರೋಗ್ಯದ ಬಗ್ಗೆ ನಿಗಾ ವಹಿಸುವಂತೆ ಸುತ್ತೋಲೆ ಹೊರಡಿಸಿದೆ. … Continue reading *ಶಾಲಾ-ಕಾಲೇಜುಗಳಿಗೆ ಅಲರ್ಟ್ ಘೋಷಿಸಿದ ಆರೋಗ್ಯ ಇಲಾಖೆ*
Copy and paste this URL into your WordPress site to embed
Copy and paste this code into your site to embed