*ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ; ಸಷ್ಟನೆ ನೀಡಿದ ಸಚಿವರು*
ಪ್ರಗತಿವಾಹಿನಿ ಸುದ್ದಿ; ಮೈಸೂರು: ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ಜೊತೆ ಸಂವಿಧಾನ ಪೀಠಿಕೆ ಓದುವುದನ್ನು ಕಡ್ಡಾಯಗೊಳಿಸಲಾಗಿದ್ದು, ಈ ಬಗ್ಗೆ ಸಮಾಜಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಸಚಿವರು, ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓಡುವುದನ್ನು ಕಡ್ಡಾಯ ಅಮಡಲಾಗಿದೆ. ಒಂದು ನಿಮಿಷದ ಸಂವಿಧಾನ ಪೀಠಿಕೆ ಸಮಾನತೆಯ ಬದುಕು ಕಲಿಸುತ್ತದೆ ಎಂದರು.Home add -Advt ಸಂವಿಧಾನ ಪೀಠಿಕೆ ಮೂಲಕ ಮಕ್ಕಳಲ್ಲಿ ಸಮಾನತೆಯನ್ನು ಕಲಿಸಬಹುದು. ಇದು ದೇಶದ 140 ಕೋಟಿ ಜನರಿಗೂ ಅನ್ವಯವಾಗಲಿದೆ. ಸಂವಿಧಾನ ತಿದ್ದುಪಡಿಗೆ ಅವಕಾಶವಿದೆ. ಆದರೆ ತಿರುಚಲು … Continue reading *ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ; ಸಷ್ಟನೆ ನೀಡಿದ ಸಚಿವರು*
Copy and paste this URL into your WordPress site to embed
Copy and paste this code into your site to embed