*ಶಾಲಾ ಶಿಕ್ಷಣ ಇಲಾಖೆಯ ಐವರು ಅಧಿಕಾರಿಗಳಿಗೆ ಬಡ್ತಿ, ಸ್ಥಳ ನಿಯೋಜನೆ ಮಾಡಿ ಸರ್ಕಾರ ಆದೇಶ*

ಪ್ರಗತಿವಾಹಿನಿ ಸುದ್ದಿ: ಶಾಲಾ ಶಿಕ್ಷಣ ಇಲಾಖೆಯ ಕೆಲ ಅಧಿಕಾರಿಗಳಿಗಳಿಗೆ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಆಗೂ ತತ್ಸಮಾನ ವೃಂದದ ಐವರು ಅಧಿಕಾರಿಗಳಿಗೆ ಬಡ್ತಿ ನೀಡಿ, ಮುಂದಿನ ಆದೇಶದವರೆಗೆ ಸೂಚಿಸಿದ ಹುದ್ದೆ ಹಾಗೂ ಸ್ಥಳ ನಿಯೋಜನೆ ಮಾಡಿ ಆದೇಶ ಹೊರಡಿಸಲಾಗಿದೆ. ಸಕ್ರಪ್ಪ ಗೌಡ ಜಿ.ಬಿರಾದಾರ ಅವರನ್ನು ಬೆಳಗಾವಿ ವಿಭಾಗದ ಶಾಲಾ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.Home add -Advt ಸುಜಾತ ಚಿತ್ರದುರ್ಗ ಸರ್ಕಾರಿ ಶಿಕ್ಷಕರ ಮಹಾವಿದ್ಯಾಲಯದ … Continue reading *ಶಾಲಾ ಶಿಕ್ಷಣ ಇಲಾಖೆಯ ಐವರು ಅಧಿಕಾರಿಗಳಿಗೆ ಬಡ್ತಿ, ಸ್ಥಳ ನಿಯೋಜನೆ ಮಾಡಿ ಸರ್ಕಾರ ಆದೇಶ*