*ಜುಲೈ 29 ಹಾಗೂ 30 ರಂದು ಕೆಲವೆಡೆ ಶಾಲೆಗಳಿಗೆ ರಜೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗೋಕಾಕ ಮತ್ತು ಮೂಡಲಗಿ ತಾಲೂಕುಗಳಲ್ಲಿ ಜುಲೈ 29 ಹಾಗೂ 30 ರಂದು ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ನೀಡಿ ಆದೇಶಿಸಲಾಗಿದೆ. ಧಾರಕಾರವಾಗಿ ಮಳೆಯು ಸುರಿಯುತ್ತಿರುವುರಿಂದ ಘಟಪ್ರಭಾ ನದಿಗೆ ಪ್ರವಾಹ ಬಂದಿರುತ್ತದೆ. ಮಾರ್ಕಂಡೇಯ, ಹಾಗೂ ಹಿರಣ್ಯಕೇಶಿ ನದಿ ನೀರು ಹಾಗೂ ಹಿಡಕಲ್ ಜಲಾಶಯದಿಂದ ನೀರನ್ನು ಬಿಡುಗಡೆ ಮಾಡುತ್ತಿರುವುದರಿಂದ ನದಿಯ ದಂಡೆಗಳ ಮೇಲಿನ ಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಅಡಚಣೆ ಉಂಟಾಗಿರುತ್ತದೆ. ವಲಯದ ವಿವಿಧ ಗ್ರಾಮಗಳಲ್ಲಿ ಹಳ್ಳಗಳು ತುಂಬಿ ಹರಿಯುತ್ತಿದ್ದು, ಕೆಲವೊಂದು … Continue reading *ಜುಲೈ 29 ಹಾಗೂ 30 ರಂದು ಕೆಲವೆಡೆ ಶಾಲೆಗಳಿಗೆ ರಜೆ ಘೋಷಣೆ*