*ಬಾಲಕನ ಮೇಲೆ ರ್ಯಾಗಿಂಗ್: ಶಾಲಾ ಆಡಳಿತ ಮಂಡಳಿ, ಶಿಕ್ಷಕರು, ಮೂವರು ವಿದ್ಯಾರ್ಥಿಗಳ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಮೈಸೂರಿನ ಖಾಸಗಿ ಶಾಲೆಯಲ್ಲಿ ಬಾಲಕನ ಮೇಲೆ ರ್ಯಾಗಿಂಗ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.Home add -Advt ಬಾಲಕನ ತಾಯಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಮೈಸೂರಿನ ಜಯಲಕ್ಷ್ಮೀಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಅಹಗೂ ಮೂವರು ವಿದ್ಯಾರ್ಥಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಶಾಲೆಯಲ್ಲಿ ವಿದ್ಯಾರ್ಥಿಗಳು ಬಾಲಕನಿಗೆ ರ್ಯಾಗಿಂಗ್ ಮಾಡುತ್ತಿದ್ದರು. ಬಾಲಕನಿಂದ ಹಣ ವಸೂಲಿ ಮಾಡುವುದು, ಮೊಬೈಲ್ ತರುವಂತೆ … Continue reading *ಬಾಲಕನ ಮೇಲೆ ರ್ಯಾಗಿಂಗ್: ಶಾಲಾ ಆಡಳಿತ ಮಂಡಳಿ, ಶಿಕ್ಷಕರು, ಮೂವರು ವಿದ್ಯಾರ್ಥಿಗಳ ವಿರುದ್ಧ FIR ದಾಖಲು*