*ಚೆನ್ನಾಗಿ ಓದಿ ರಾಜನಾಗುತ್ತೀರೋ, ಇಲ್ಲ ಸೇವಕರಾಗುತ್ತೀರೋ ಆಯ್ಕೆ ನಿಮ್ಮದು: ಮಕ್ಕಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಕಿವಿಮಾತು*

ಬೆಳಗಾವಿ ವಿದ್ಯಾರ್ಥಿನಿ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಡಿಸಿಎಂ Home add -Advt ಪ್ರಗತಿವಾಹಿನಿ ಸುದ್ದಿ: ಚೆನ್ನಾಗಿ ಓದಿದರೆ ಎಲ್ಲಾ ರಂಗದಲ್ಲೂ ರಾಜನಾಗಿ ರೂಪುಗೊಳ್ಳಬಹುದು. ಇಲ್ಲವಾದರೆ ಸೇವಕನಾಗಿ ಇರಬೇಕಾಗುತ್ತದೆ. ಇವೆರಡರ ಆಯ್ಕೆ ನಿಮ್ಮದು. ಎಲ್ಲಿ ಶ್ರಮ ಇದೆಯೋ ಅಲ್ಲಿ ಫಲವಿದೆ. ಎಲ್ಲಿ ಮನಸ್ಸಿದೆಯೋ ಅಲ್ಲಿ ಮಾರ್ಗವಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸರ್ಕಾರಿ ಶಾಲಾ ಮಕ್ಕಳಿಗೆ ಕಿವಿಮಾತು ಹೇಳಿದರು. ಬೆಂಗಳೂರಿನ ಆಡುಗೋಡಿಯ ಅಯ್ಯಪ್ಪ ಗಾರ್ಡನ್ ನ ಪಟೇಲ್ ಮುನಿಚಿನ್ನಪ್ಪ ಪ್ರೌಢಶಾಲೆಯಲ್ಲಿ ಗುರುವಾರ ನಡೆದ “ಶಾಲಾ ಪ್ರಾರಂಭೋತ್ಸವ 2025-26” … Continue reading *ಚೆನ್ನಾಗಿ ಓದಿ ರಾಜನಾಗುತ್ತೀರೋ, ಇಲ್ಲ ಸೇವಕರಾಗುತ್ತೀರೋ ಆಯ್ಕೆ ನಿಮ್ಮದು: ಮಕ್ಕಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಕಿವಿಮಾತು*