*ವಿದ್ಯಾರ್ಥಿನಿ ಮೇಲೆ ಶಾಲೆಯ ಪ್ಯೂನ್ ನಿಂದ ಅತ್ಯಾಚಾರ; ಗರ್ಭಿಣಿಯಾಗುತ್ತಿದ್ದಂತೆ ವಿಷಯ ಬಹಿರಂಗ*

ಪ್ರಗತಿವಾಹಿನಿ ಸುದ್ದಿ: ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಶಾಲೆಯ ಪ್ಯೂನ್ ನಿಂದಲೇ ಅತ್ಯಾಚಾರ ನಡೆದಿದ್ದು, ಬಾಲಕಿ ಗರ್ಭಿಣಿಯಾಗುತ್ತಿದ್ದಂತೆ ವಿಷಯ ಬೆಳಕಿಗೆ ಬಂದಿರುವ ಘಟನೆ ಉತ್ತರ ಪ್ರದೇಶದ ಫಾರೂಕಾಬಾದ್ ನಲ್ಲಿ ನಡೆದಿದೆ. 13 ವರ್ಷದ ಬಾಲಕಿ ಮೇಲೆ ಶಾಲಾ ಪ್ಯೂನ್ ನಿರಂತರ ಅತ್ಯಾಚಾರವೆಸಗಿದ್ದು, ಇದೀಗ ಬಾಲಕಿ ಗರ್ಭಿಣಿಯಾಗಿದ್ದಾಳೆ. ಬಾಲಕಿ ಗರ್ಭಿಣಿಯಾಗುತ್ತಿದ್ದಂತೆ ವಿಷಯ ತಿಳಿದ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಶಾಲೆಯಲ್ಲಿ ವಿದ್ಯಾರ್ಥಿನಿ ವಾಶ್ ರೂಮ್ ಗೆ ಹೋಗಿದ್ದಾಗ ಆಕೆಯನ್ನು ಹೊತ್ತೊಯ್ದ ಪಂಕಜ್ ಹಾಗೂ ಅಮಿತ್ ಎಂಬಾತ ಖಾಲಿ ಮನೆಗೆ … Continue reading *ವಿದ್ಯಾರ್ಥಿನಿ ಮೇಲೆ ಶಾಲೆಯ ಪ್ಯೂನ್ ನಿಂದ ಅತ್ಯಾಚಾರ; ಗರ್ಭಿಣಿಯಾಗುತ್ತಿದ್ದಂತೆ ವಿಷಯ ಬಹಿರಂಗ*