*ಶಾಲೆಯಲ್ಲಿಯೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಪ್ರಿನ್ಸಿಪಾಲ್ ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿದ್ಯಾರ್ಥಿನಿ ಮೇಲೆ ಶಾಲೆಯಲ್ಲಿಯೇ ಅತ್ಯಾಚಾರ ನಡೆದಿರುವ ಘೋರ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. 10 ವರ್ಷದ ಬಾಲಕಿ ಮೇಲೆ ಖಾಸಗಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಶಾಲೆಯ ಸಂಸ್ಥಾಪಕ ಹಾಗೂ ಪ್ರಾಂಶುಪಾಲನೇ ಈ ಕೃತ್ಯವೆಸಗಿರುವ ಆರೋಪ ಕೇಳಿಬಂದಿದೆ. ವರ್ತೂರು ಬಳಿಯ ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿನಿ ಮೇಲೆ ಪೈಶಾಚಿಕ ಕೃತವೆಸಗಲಾಗಿದೆ. ಸ್ಥಳಕ್ಕೆ ವರ್ತೂರು ಪೊಲೀಸರು ಭೇಟಿ ನೀಡಿದ್ದು, ಪ್ರಾಂಶುಪಾಲನನ್ನು ವಶಕ್ಕೆ ಪಡೆದು ವಿಚರಣೆ ನಡೆಸಿದ್ದಾರೆ. ವಿದ್ಯಾರ್ಥಿನಿ ಎಂದಿನಂತೆ ನಿನ್ನೆ ಶಾಲೆಗೆ ಆಗಮಿಸಿದ್ದು, ಈ ವೇಳೆ … Continue reading *ಶಾಲೆಯಲ್ಲಿಯೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಪ್ರಿನ್ಸಿಪಾಲ್ ಪೊಲೀಸ್ ವಶಕ್ಕೆ*