*ಶಾಲಾ ಸಮಯ ಬದಲಾವಣೆ; ಶಿಕ್ಷಣ ಇಲಾಖೆ ಕರೆದಿದ್ದ ಸಭೆ ದಿಢೀರ್ ಮುಂದೂಡಿಕೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದು ನಿಗದಿಯಾಗಿದ್ದ ಶಿಕ್ಷಣ ಇಲಾಖೆಯ ಮಹತ್ವದ ಸಭೆ ದಿಢೀರ್ ಮುಂದೂಡಿಕೆಯಾಗಿದೆ. ಬೆಂಗಳೂರು ನಗರದಲ್ಲಿ ಶಾಲಾ ಸಮಯ ಬದಲಾವಣೆ ಮಾಡುವ ನಿಟ್ಟಿನಲ್ಲಿ ಖಾಸಗಿ ಶಾಲಾ ಆಡಳಿತ ಮಂಡಳಿ ಒಕ್ಕೂಟ, ಪೊಲೀಸ್ ಅಧಿಕಾರಿಗಳು, ಪೋಷಕರ ಒಕ್ಕೂಟ, ಖಾಸಗಿ ಶಾಲಾ ವಾಹನಗಳ ಮಾಲೀಕರ ಸಂಘ, ಸಾರಿಗೆ ಅಧಿಕಾರಿಗಳು, ತಜ್ಞರ ನೇತೃತ್ವದಲ್ಲಿ ಇಂದು ಶಿಕ್ಷಣ ಇಲಾಖೆ ಸಭೆ ನಿಗದಿ ಮಾಡಿತ್ತು. ಆದರೆ ಕೊನೇ ಕ್ಷಣದಲ್ಲಿ ಸಭೆ ಮುಂದೂಡಿಕೆಯಾಗಿದೆ. ಅಕ್ಟೋಬರ್ 9 ರಂದು ಸಭೆ ನಿಗದಿ ಮಾಡಲಾಗಿದೆ.Home add -Advt … Continue reading *ಶಾಲಾ ಸಮಯ ಬದಲಾವಣೆ; ಶಿಕ್ಷಣ ಇಲಾಖೆ ಕರೆದಿದ್ದ ಸಭೆ ದಿಢೀರ್ ಮುಂದೂಡಿಕೆ*