*ಶಾಲೆಯಲ್ಲಿ ಬಿಸಿಯೂಟ ತಯಾರಿಸುತ್ತಿದ್ದಾಗ ಅವಘಡ; ಕುಕ್ಕರ್ ಬ್ಲಾಸ್ಟ್*
ಪ್ರಗತಿವಾಹಿನಿ ಸುದ್ದಿ; ಬಳ್ಳಾರಿ: ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ತಯಾರಿಸುತ್ತಿದ್ದ ವೇಳೆ ಅವಘಡವೊಂದು ಸಂಭವಿಸಿದೆ. ಸಾಂಬಾರ್ ಮಡಲು ತೊಗರಿ ಬೇಳೆ ಬೇಯಿಸಲು ಇಟ್ಟಿದ್ದ ಕುಕ್ಕರ್ ಸ್ಫೋಟಗೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನಲ್ಲಿ ನಡೆದಿದೆ. ಮೆಟ್ರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯ ಅಡಿಗೆ ಕೋಣೆಯಲ್ಲಿ ಬಿಸಿಯೂಟ ತಯಾರಿ ಮಾಡಲಾಗುತ್ತಿತ್ತು. ಈ ವೇಳೆ ಸಾಂಬಾರ್ ಗೆ ಬೇಳೆ ಬೇಯಿಸಲು ಕುಕ್ಕರ್ ನಲ್ಲಿ ಒಲೆ ಮೇಲೆ ಇಟ್ಟಿದ್ದರು. ಕೆಲ ಹೊತ್ತಲ್ಲೇ ಕುಕ್ಕರ್ ಸ್ಫೋಟಗೊಂಡಿದೆ. ಈ … Continue reading *ಶಾಲೆಯಲ್ಲಿ ಬಿಸಿಯೂಟ ತಯಾರಿಸುತ್ತಿದ್ದಾಗ ಅವಘಡ; ಕುಕ್ಕರ್ ಬ್ಲಾಸ್ಟ್*
Copy and paste this URL into your WordPress site to embed
Copy and paste this code into your site to embed