*ಶಾಲೆಯಲ್ಲಿ ವಿದ್ಯಾರ್ಥಿಗಳ ಮುಂದೆಯೇ ಹೊಡೆದಾಡಿಕೊಂಡ ಪ್ರಿನ್ಸಿಪಾಲ್ ಹಾಗೂ ಶಿಕ್ಷಕಿ*
ಪ್ರಗತಿವಾಹಿನಿ ಸುದ್ದಿ: ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ, ಪಾಠ ಮಾಡಬೇಕಾದ ಶಿಕ್ಷಕರೆ ಹೊಡೆದಾಟಕ್ಕೆ ಇಳಿದರೆ ವಿದ್ಯಾರ್ಥಿಗಳಿಗೆ ಏನು ಕಲಿಸುತ್ತಾರೆ? ಇಲ್ಲೊಂದು ಘಟನೆಯಲ್ಲಿ ಬಡ್ತಿ ವಿಚಾರವಾಗಿ ಪ್ರಾಂಶುಪಾಲರು ಹಾಗೂ ಶಿಕ್ಷಕಿ ವಿದ್ಯಾರ್ಥಿಗಳ ಮುಂದೆಯೇ ಹೊಡೆದಾಡಿಕೊಂಡಿದ್ದಾರೆ. ಬೆಂಗಳೂರಿನ ಬಸವನಗುಡಿ ವ್ಯಾಪ್ತಿಯ ಖಾಸಗಿ ಶಾಲೆಯೊಂದರಲ್ಲಿ ಕ್ಲಾಸ್ ರೂಮ್ನಲ್ಲಿ ಶಿಕ್ಷಕರೇ ಕಿತ್ತಾಡಿಕೊಂಡಿರುವ ಘಟನೆ ನಡೆದಿದೆ. ಶಾಲೆಯ ಪ್ರಿನ್ಸಿಪಾಲ್ ಉಮ್ಮಿಯ ಕುಲಸುಂ ಮತ್ತು ಶಿಕ್ಷಕಿ ರೇಷ್ಮಾ ನಡುವೆ ಗಲಾಟೆ ನಡೆದಿದೆ.Home add -Advt ಶಿಕ್ಷಕಿ ರೇಷ್ಮಾ ಅವರ ಕಾರ್ಯವೈಖರಿಯನ್ನು ಮೆಚ್ಚಿ ಶಾಲಾ ಆಡಳಿತ ಮಂಡಳಿಯು … Continue reading *ಶಾಲೆಯಲ್ಲಿ ವಿದ್ಯಾರ್ಥಿಗಳ ಮುಂದೆಯೇ ಹೊಡೆದಾಡಿಕೊಂಡ ಪ್ರಿನ್ಸಿಪಾಲ್ ಹಾಗೂ ಶಿಕ್ಷಕಿ*
Copy and paste this URL into your WordPress site to embed
Copy and paste this code into your site to embed