Belagavi NewsBelgaum NewsEducationKannada NewsKarnataka NewsLatest

ಬೈಲಹೊಂಗಲ ತಾಲೂಕಿನ ಶಾಲೆಗಳಿಗೂ ಸೋಮವಾರ ರಜೆ; ಖಾನಾಪುರದಲ್ಲಿ ಪಿಯು ಕಾಲೇಜಿಗೂ ರಜೆ

 ಬೈಲಹೊಂಗಲ ಶಾಲೆಗಳಿಗೂ ರಜೆ ಘೋಷಣೆ; ಖಾನಾಪುರ ಪಿಯು ಕಾಲೇಜಿಗೂ ರಜೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮಳೆಯ ಹಿನ್ನೆಲೆಯಲ್ಲಿ ಬೈಲಹೊಂಗಲ ತಾಲ್ಲೂಕಿನ ಶಾಲೆಗಳಿಗೂ ಸೋಮವಾರ (ಜು.24) ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.

ಮಳೆ ವ್ಯಾಪಕವಾಗಿರುವುದರಿಂದ ಜಿಲ್ಲೆಯ ಕಿತ್ತೂರು, ಖಾನಾಪುರ, ಬೈಲಹೊಂಗಲ ಮತ್ತು ಬೆಳಗಾವಿ ನಗರ-ಗ್ರಾಮೀಣ ಪ್ರದೇಶದ ಶಾಲೆಗಳಿಗೆ ಸೋಮವಾರ ರಜೆ ನೀಡಲಾಗಿದೆ.

ಖಾನಾಪುರ ತಾಲ್ಲೂಕಿನ ಪಿಯು ಕಾಲೇಜುಗಳಿಗೂ ರಜೆ:

ಖಾನಾಪುರ ತಾಲ್ಲೂಕಿನ ಶಾಲೆಗಳ ಜತೆಗೆ ಖಾನಾಪುರ ತಾಲ್ಲೂಕಿನಲ್ಲಿ ಮಾತ್ರ ಪಿಯು ಕಾಲೇಜುಗಳಿಗೂ ರಜೆ ಘೋಷಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button