Belagavi NewsBelgaum NewsKannada NewsKarnataka NewsLatest

*ಬುಧವಾರವೂ ಬೆಳಗಾವಿ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ವ್ಯಾಪಕ ಮಳೆಯ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿರುವ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ನಾಳೆ ಬುಧವಾರವೂ (ಆ.20)ರಂದು ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಆದೇಶಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button