*ಕ್ಲಾಸ್ ರೂಂ ನಲ್ಲಿಯೇ ಮಲಗಿ ವಿದ್ಯಾರ್ಥಿನಿಯರಿಂದ ಮಸಾಜ್ ಮಾಡಿಸಿಕೊಂಡ ಶಿಕ್ಷಕಿ*

ಪ್ರಗತಿವಾಹಿನಿ ಸುದ್ದಿ: ಶಿಕ್ಷಕಿಯೊಬ್ಬಳು ತನ್ನ ಅಧಿಕಾರ ದುರ್ಬಳಕೆ ಮಾಡಿಕೊಂಡು ಶಾಲೆಯ ಕ್ಲಾಸ್ ರೂಂ ನಲ್ಲಿಯೇ ವಿದ್ಯಾರ್ಥಿನಿಯಿಂದ ಮಸಾಜ್ ಮಾಡಿಸಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯ ಮುಖ್ಯೋಪಾಧ್ಯಾಯಿನಿ ಮಧು ರೈ ಎಂಬುವವರು ಕ್ಲಾಸ್ ರೂಂ ನಲ್ಲಿಯೇ ಮಲಗಿ ವಿದ್ಯಾರ್ಥಿನಿಯಿಂದ ಮಸಾಜ್ ಮಾಡಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗಿದೆ. ಶಿಕ್ಷಕಿ ಮಧು ರೈ ತರಗತಿಯ ನೆಲದ ಮೇಲೆ ಮಲಗಿದ್ದು, ಸುತ್ತ ಇರುವ ಪುಟ್ಟ … Continue reading *ಕ್ಲಾಸ್ ರೂಂ ನಲ್ಲಿಯೇ ಮಲಗಿ ವಿದ್ಯಾರ್ಥಿನಿಯರಿಂದ ಮಸಾಜ್ ಮಾಡಿಸಿಕೊಂಡ ಶಿಕ್ಷಕಿ*