
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶಾಲಾ ಪಠ್ಯ ಪುಸ್ತಕ ಪರೀಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಂತಿಮ ವರದಿ ಸಿದ್ಧಪಡಿಸಿದ್ದಾರೆ.
ಈ ವರ್ಷವೇ ಶಾಲಾ ಪಠ್ಯ ಪುಸ್ತಕ ಪರೀಷ್ಕರಣೆ ನಿಶ್ಚಿತ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸಪ್ಲಿಮೆಂಟರಿ ರೂಪದಲ್ಲಿ ಪಠ್ಯ ಪರೀಷ್ಕರಣೆ ಮಾಡುವುದಾಗಿ ತಿಳಿಸಿದ್ದ ಸಚಿವರು ಈಗಾಗಲೇ ಪರೀಶ್ಕರಣೆ ವರದಿ ಸಿದ್ಧ ಮಾಡಿದ್ದಾರೆ.
ಇಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅಭಿಪ್ರಾಯ ಪಡೆಯುವ ಸಾಧ್ಯತೆ ಇದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ