ಪ್ರಗತಿವಾಹಿನಿ ಸುದ್ದಿ: ‘ ಭಾರತ–ಅಮೆರಿಕ ತಂತ್ರಜ್ಞಾನ ಮತ್ತು ನಾವೀನ್ಯತಾ ಸಹಭಾಗಿತ್ವದ ಪ್ರಮುಖ ಕೇಂದ್ರವಾಗಿ ಬೆಂಗಳೂರು ಬೆಳೆಯುತ್ತಿದ್ದು, ನಗರದಲ್ಲಿ ಪೂರ್ಣ ಪ್ರಮಾಣದ ಅಮೆರಿಕ ಕಾನ್ಸುಲೇಟ್ ಸ್ಥಾಪನೆಯಾಗಬೇಕು’ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರಿನ ಸೈನ್ಸ್ ಗ್ಯಾಲರಿಯಲ್ಲಿ ‘ಕ್ವಾಂಟಮ್’ ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ 700ಕ್ಕೂ ಹೆಚ್ಚು ಅಮೆರಿಕನ್ ಕಂಪನಿಗಳು, 10 ಸಾವಿರಕ್ಕೂ ಹೆಚ್ಚು ಸ್ಟಾರ್ಟ್ಅಪ್ಗಳು ಹಾಗೂ 10 ಲಕ್ಷಕ್ಕೂ ಹೆಚ್ಚು ತಂತ್ರಜ್ಞಾನ ಉದ್ಯೋಗಿಗಳಿದ್ದಾರೆ. ಭಾರತದಲ್ಲಿ ಅಮೆರಿಕದ ಅತಿ ದೊಡ್ಡ ತಂತ್ರಜ್ಞಾನ ಮತ್ತು ನಾವೀನ್ಯತೆಯ ಪಾಲುದಾರ ನಗರವಾಗಿರುವ … Continue reading ‘ಕ್ವಾಂಟಮ್’ ತಂತ್ರಜ್ಞಾನದಲ್ಲಿ ಕರ್ನಾಟಕ ಮುಂಚೂಣಿ: ಬೆಂಗಳೂರಿಗೆ ಪೂರ್ಣ ಪ್ರಮಾಣದ ಅಮೆರಿಕ ಕಾನ್ಸುಲೇಟ್ ಅಗತ್ಯ: ಸಿಎಂ ಡಿ.ಕೆ.ಶಿವಕುಮಾರ್
Copy and paste this URL into your WordPress site to embed
Copy and paste this code into your site to embed