*ಅಕ್ರಮ ಮಣ್ಣು ಸಾಗಾಟದ ಟಿಪ್ಪರ್‌ಗೆ ಸ್ಕೂಟರ್ ಡಿಕ್ಕಿ*: *ವಿದ್ಯಾರ್ಥಿ ಸಾವು, ಮೂವರ ಬಂಧನ*

ಪ್ರಗತಿವಾಹಿನಿ ಸುದ್ದಿ: ಅಕ್ಟೋಬರ್ 30ರಂದು ಸಂಭವಿಸಿದ್ದ ಭೀಕರ ರಸ್ತೆ ಅಪಘಾತಕ್ಕೆ ಇದೀಗ ದುರಂತ ಅಂತ್ಯ ಸಿಕ್ಕಿದೆ. ಟಿಪ್ಪರ್ ಲಾರಿ ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾಲೇಜಿನ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮತ್ತೊಂದೆಡೆ, ಅಪಘಾತಕ್ಕೆ ಕಾರಣವಾದ ಟಿಪ್ಪರ್ ಪರವಾನಗಿ ಇಲ್ಲದೆ ಮಣ್ಣು ಸಾಗಿಸುತ್ತಿದ್ದ ಸಂಗತಿಯೂ ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಮೃತ ವಿದ್ಯಾರ್ಥಿಯನ್ನು ಕುಂದಾಪುರ ತಾಲೂಕಿನ ಕಂಡ್ಲೂರು ನಿವಾಸಿ ಟಿ.ಕೆ. ಮೊಹಮ್ಮದ್ ಶಾಯನ್ ಎಂದು ಗುರುತಿಸಲಾಗಿದೆ. ಅಪಘಾತದ ಬಳಿಕ ಅವರನ್ನು ಮಣಿಪಾಲದ ಆಸ್ಪತ್ರೆಗೆ … Continue reading *ಅಕ್ರಮ ಮಣ್ಣು ಸಾಗಾಟದ ಟಿಪ್ಪರ್‌ಗೆ ಸ್ಕೂಟರ್ ಡಿಕ್ಕಿ*: *ವಿದ್ಯಾರ್ಥಿ ಸಾವು, ಮೂವರ ಬಂಧನ*