Belagavi NewsBelgaum NewsKannada NewsKarnataka News

*ಸ್ಕೂಟಿಗೆ ಕಬ್ಬು ತುಂಬಿದ ಟ್ರ್ಯಾಕ್ಟರ್ ಡಿಕ್ಕಿ: ಮಹಿಳೆ ಸಾವು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಎಲೆಕ್ಟ್ರಿಕ್ ಸ್ಕೂಟಿಕೆ ಕಬ್ಬು ತುಂಬಿದ ಟ್ರ್ಯಾಕ್ಟರ್ ಡಿಕ್ಕಿ ಹೋಡೆದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದಾಳೆ. 

Home add -Advt

ಈ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಸಂಗನಕೇರಿ ಬಳಿ ನಡೆದಿದೆ.‌ ಮೃತ ಮಹಿಳೆಯನ್ನು ವಡೇರಹಟ್ಟಿ ನಿವಾಸಿ ಅನೀತಾ ಡೂಗನವರ (26) ಎಂದು ಗುರುತಿಸಲಾಗಿದೆ.

ಮೃತ ಮಹಿಳೆ ತನ್ನ ಗಂಡನ ಜೊತೆ ಲೋಳಸೂರ ಬಸ್ ನಿಲ್ದಾಣದ ಬಳಿ ಹೊರಟಿದ್ದ ವೇಳೆ ಹಿಂದಿನಿಂದ ಬಂದ ಕಬ್ಬು ತುಂಬಿದ ಟ್ರ್ಯಾಕ್ಟರ್ ಸ್ಕೂಟಿಗೆ ಡಿಕ್ಕಿ ಹೋಡೆದಿರುವ ಪರಿಣಾಮ ಮಹಿಳೆ ಸಾವನ್ನಪ್ಪಿದ್ದಾಳೆ.

ಈ ಕುರಿತು ಘಟಪ್ರಭಾ ಪಿಎಸ್ ಅಪರಾಧ ಸಂಖ್ಯೆ 54/2026 ಕಲಂ 281.106(1) ಬಿಎನ್ಎಸ್-2023 ಮತ್ತು 134 ಸಕ 187 ಆಕ್ಟ್ ಅಡಿ ಪ್ರಕರಣ ದಾಖಲಿಸಿ ತನಿಖೆ ಕೈಕೊಳ್ಳಲಾಗಿದೆ.

Related Articles

Back to top button