*ಎಸ್‌ಸಿಪಿ/ಟಿಎಸ್‌ಪಿ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನವಾಗಲಿ: ಡಾ.ಮೂರ್ತಿ.ಎಲ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಸಮುದಾಯದ ಕಲ್ಯಾಣಕ್ಕಾಗಿ ಸರಕಾರ ರೂಪಿಸಿರುವ ವಿವಿಧ ಯೋಜನೆಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುವುದರ ಜೊತೆಗೆ ಅರ್ಹರಿಗೆ ಸವಲತ್ತುಗಳು ದೊರಕುವಂತಾಗಬೇಕು. ಈ ಕಾರ್ಯದಲ್ಲಿ ಉದಾಸೀನ ತೋರುವ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದು ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರಾದ ಡಾ.ಮೂರ್ತಿ.ಎಲ್ ಅವರು ತಿಳಿಸಿದರು. ಸುವರ್ಣ ವಿಧಾನ ಸೌಧದಲ್ಲಿ ಸೋಮವಾರ(ಏ.27) ಜರುಗಿದ ಅನುಸೂಚಿತ ಜಾತಿ, ಬುಡಕಟ್ಟುಗಳ ಜಿಲ್ಲಾ ಮಟ್ಟದ ಪ್ರಗತಿ … Continue reading *ಎಸ್‌ಸಿಪಿ/ಟಿಎಸ್‌ಪಿ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನವಾಗಲಿ: ಡಾ.ಮೂರ್ತಿ.ಎಲ್*
Copy and paste this URL into your WordPress site to embed
Copy and paste this code into your site to embed