*ಹಲ್ಲೆ ಪ್ರಕರಣ: ಚಿಕಿತ್ಸೆ ಫಲಕಾರಿಯಾಗದೇ ಸಮಾಜ ಕಲ್ಯಾಣ ಇಲಾಖೆ SDA ಅಂಜಲಿ ಸಾವು*

ಪ್ರಗತಿವಾಹಿನಿ ಸುದ್ದಿ: ಯಾದಗಿರುಯಲ್ಲಿ ನಡೆದಿದ್ದ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಶಹಬಾದ್ ನ ಮಾಜಿ ನಗರಸಭೆ ಅಧ್ಯಕ್ಷೆ ಹಾಗೂ ಸಮಾಜಕಲ್ಯಾಣ ಇಲಾಖೆ ಎಸ್ ಡಿಎ ಅಂಜಲಿ ಕಂಬಾನೂರ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. 38 ವರ್ಷದ ಅಂಜಲಿ ಹಲ್ಲೆಯಿಂದಾಗಿ ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನವೆಂಬರ್ ೧೨ರಂದು ಬೆಳಿಗ್ಗೆ ಎಂದಿನಂತೆ ಕಚೇರಿಗೆ ಹೋಗಿದ್ದ ಅಂಜಲಿ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಇದೀಗ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಅಂಜಲಿ ಕಲಬುರಗಿಯ ಶಹಬಾದ್ ನಿವಾಸಿ. ಎರದು ವರ್ಷಗಳ ಹಿಂದೆ … Continue reading *ಹಲ್ಲೆ ಪ್ರಕರಣ: ಚಿಕಿತ್ಸೆ ಫಲಕಾರಿಯಾಗದೇ ಸಮಾಜ ಕಲ್ಯಾಣ ಇಲಾಖೆ SDA ಅಂಜಲಿ ಸಾವು*