*ಬಿಜೆಪಿ ಶಾಸಕನ ವಿರುದ್ಧ ಆರೋಪ ಮಾಡಿ ಆತ್ಮಹತ್ಯೆಗೆ ಶರಣಾದ SDA*

ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಬಿಜೆಪಿ ಶಾಸಕರೊಬ್ಬರ ಹೆಸರು ಬರೆದಿಟ್ಟು ದ್ವಿತೀಯ ದರ್ಜೆ ಸಹಾಯಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಜಾನಕಲ್ ನಲ್ಲಿ ನಡೆದಿದೆ. ತಿಪ್ಪೇಸ್ವಾಮಿ ಆತ್ಮಹತ್ಯೆಗೆ ಶರಣಾಗಿರುವ ಎಸ್ ಡಿ ಎ. ಉಪ್ಪರಿಗೇನಹಳ್ಳಿ ಗ್ರಾಮ ಪಂಚಾಯಿತಿಯ ಎಸ್ ಡಿಎ ಆಗಿದ್ದ ತಿಪ್ಪೇಸ್ವಾಮಿ, ಡೆತ್ ನೋಟ್ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.Home add -Advt ಸಾವಿಗೂ ಮುನ್ನ ಬರೆದಿಟ್ಟಿರುವ ಡೆತ್ ನೋಟ್ ನಲ್ಲಿ ಹೊಳಲ್ಕೆರೆ ಬಿಜೆಪಿ ಶಾಸಕ ಎಂ.ಚಂದ್ರಪ್ಪ ಹಾಗೂ ಕೆಲ ಗ್ರಾಮ ಪಂಚಾಯಿತಿ ಸದಸ್ಯರು … Continue reading *ಬಿಜೆಪಿ ಶಾಸಕನ ವಿರುದ್ಧ ಆರೋಪ ಮಾಡಿ ಆತ್ಮಹತ್ಯೆಗೆ ಶರಣಾದ SDA*