*ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟಿಸಿದ ಎಸ್‌ಡಿಪಿಐ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯದಲ್ಲಿ ಪದೇ ಪದೇ ಕೋಮು ವಿಷ ಬೀಜ ಬಿತ್ತಿ ಸಮಾಜದ ಶಾಂತಿ ಹಾಗೂ ಸೌಹಾರ್ದ ಹಾಳು ಮಾಡಿದ ಕೋಮುವಾದಿ ಶಕ್ತಿಗಳ ಮೇಲಿನ ಕ್ರಿಮಿನಲ್ ಪ್ರಕರಣಗಳನ್ನು ಕಾಂಗ್ರೆಸ್ ಸರ್ಕಾರ ಹಿಂಪಡೆಯುತ್ತಿರುವುದು ಅತ್ಯಂತ ಖಂಡನೀಯ ಹಾಗೂ ಅಪಾಯಕಾರಿ ಬೆಳವಣಿಗೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಮೊಅಜ್ಜಮಜಾ ಮುಲ್ಲಾನಿ ಹೇಳಿದರು. ಇಂದು ಬೆಳಗಾವಿ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ … Continue reading *ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟಿಸಿದ ಎಸ್‌ಡಿಪಿಐ*