ಪ್ರಗತಿವಾಹಿನಿ ಸುದ್ದಿ: 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ನಡುವೆ ಸೀಟು ಹಂಚಿಕೆ ಮಾತುಕತೆ ಆರಂಭವಾಗಿದೆ. ಮೈತ್ರಿಕೂಟದ ಮೂಲಕ ಚುನಾವಣೆಯಲ್ಲಿ ಪ್ರಭಾವ ಬೀರುವ ವಿಶ್ವಾಸದಲ್ಲಿರುವ ಕಾಂಗ್ರೆಸ್, 175ರಿಂದ 200 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಬೇಡಿಕೆ ಇಟ್ಟು ಕ್ಷೇತ್ರಗಳ ಪಟ್ಟಿಯನ್ನು ಸಮಾಜವಾದಿ ಪಕ್ಷಕ್ಕೆ ಸಲ್ಲಿಸಿದೆ. ಕ್ಷೇತ್ರಗಳ ಪಟ್ಟಿಯನ್ನು ಕೆಲ ದಿನಗಳ ಹಿಂದೆಯೇ ಸಮಾಜವಾದಿ ಪಕ್ಷದ ನಾಯಕರೊಂದಿಗೆ ಹಂಚಿಕೊಳ್ಳಲಾಗಿದೆ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಉಸ್ತುವಾರಿ ರಾಜೇಂದ್ರ ಪಾಲ್ ಗೌತಮ್ ತಿಳಿಸಿದ್ದಾರೆ. ನಿಖರವಾದ ಸ್ಥಾನಗಳ … Continue reading *ಯುಪಿಯಲ್ಲಿ ಕೈ-ಸೈಕಲ್ ಸೀಟು ಹಂಚಿಕೆ ಕಸರತ್ತು*: *200 ಸ್ಥಾನಗಳಿಗೆ ಕಾಂಗ್ರೆಸ್ ಬೇಡಿಕೆ, 60-70 ಕ್ಷೇತ್ರ ನೀಡಲು ಎಸ್‌ಪಿ ಚಿಂತನೆ!*
Copy and paste this URL into your WordPress site to embed
Copy and paste this code into your site to embed