*ರಾಜ್ಯದಲ್ಲಿ ಸೆ. 13ರವರೆಗೆ ಮಳೆ*

ಪ್ರಗತಿವಾಹಿನಿ ಸುದ್ದಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಕರಾವಳಿ ತೀರ ಭಾಗಗಳಲ್ಲಿ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದ್ದು, ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಈಗಿನ ಸೆಪ್ಟೆಂಬರ್ 13ರ ತನಕ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ನಂತರ ಕಡಿಮೆಯಾಗಲಿದೆ. ಮಲೆನಾಡು : ಕೊಡಗಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ … Continue reading *ರಾಜ್ಯದಲ್ಲಿ ಸೆ. 13ರವರೆಗೆ ಮಳೆ*