*ಸೆ. 18 ರಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಕಚೇರಿ ಉದ್ಘಾಟನಾ ಸಮಾರಂಭ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ವತಿಯಿಂದ ಹಳೆ ಜಿಲ್ಲಾ ಪಂಚಾಯತ ಕಟ್ಟಡದಲ್ಲಿ ಸೆ.18 ರಂದು ಮದ್ಯಾಹ್ನ 4 ಗಂಟೆಗೆ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಕಚೇರಿ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು.Home add -Advt ಬೆಳಗಾವಿಯ ಉತ್ತರ … Continue reading *ಸೆ. 18 ರಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಕಚೇರಿ ಉದ್ಘಾಟನಾ ಸಮಾರಂಭ*