*ಸೆ. 30 ರಂದು ಕಬ್ಬು ಬೆಳೆಗಾರರ ರಾಜ್ಯ ಸಮ್ಮೆಳನ*

ಪ್ರಗತಿವಾಹಿನಿ ಸುದ್ದಿ: ಅಖಿಲ ಭಾರತ ಕಬ್ಬು ಬೆಳೆಗಾರರ ಸಂಘದ ರಾಷ್ಟ್ರ ಸಮಿತಿ ಸಭೆ ಹಾಗೂ ಬೃಹತ್ ಸಮ್ಮೇಳನವನ್ನು ಸೆ.29 ಮತ್ತು 30 ರಂದು ಕಲಬುರಗಿಯಲ್ಲಿ ನಡೆಯಲಿದೆ ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಚಾಲಕ ಎನ್.ಎಲ್.ಭರತರಾಜ್ ಹೇಳಿದರು. ಇಂದು ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಕ್ಕೆ‌ ಸಿಹಿ ಕೊಡುವ ರೈತರ‌ ಬದುಕು ಕಹಿಯಾಗಿದೆ. ಕೇಂದ್ರ ಮತ್ತು ರಾಜ್ಯ ಸರಕಾರ ಒಂದು ಟನ್ ಕಬ್ಬಿಗೆ ಐದು ಸಾವಿರ ರೂ. ಬೆಲೆ ನಿಗದಿ ಮಾಡಬೇಕು. ಸಕ್ಕರೆ ಕಾರ್ಖಾನೆಯ ಮಾಲೀಕರ ಲಾಬಿಗೆ … Continue reading *ಸೆ. 30 ರಂದು ಕಬ್ಬು ಬೆಳೆಗಾರರ ರಾಜ್ಯ ಸಮ್ಮೆಳನ*