ಇಂದು 17 ಅಭ್ಯರ್ಥಿಗಳ ಎರಡನೇ ಪಟ್ಟಿ ಅಂತಿಮ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರಗತಿವಾಹಿನಿ ಸುದ್ದಿ, ನವದೆಹಲಿ – “17 ಅಭ್ಯರ್ಥಿಗಳ ಎರಡನೇ ಪಟ್ಟಿ ಇಂದು ಅಂತಿಮವಾಗಿದ್ದು, ಉಳಿದ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಬೆಂಗಳೂರಿನಲ್ಲಿ ಮತ್ತೊಂದು ಸುತ್ತಿನ ಚರ್ಚೆ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ದೆಹಲಿಯಲ್ಲಿ ಬುಧವಾರ ನಡೆದ ಸಿಇಸಿ ಸಭೆ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ಅಂತಿಮ ನಾಲ್ಕು ಕ್ಷೇತ್ರಗಳಲ್ಲಿ ಸ್ಥಳೀಯರ ಅಭಿಪ್ರಾಯ ಸಂಗ್ರಹಿಸಬೇಕು. ನಾಳೆ ಈ ಕ್ಷೇತ್ರಗಳ ಸ್ಥಳೀಯ ನಾಯಕರ ಸಭೆ ಕರೆಯಲಾಗಿದೆ. ನಂತರ ನಾಡಿದ್ದು ಜೂಮ್ ಮೂಲಕ ಚರ್ಚೆ … Continue reading ಇಂದು 17 ಅಭ್ಯರ್ಥಿಗಳ ಎರಡನೇ ಪಟ್ಟಿ ಅಂತಿಮ: ಡಿಸಿಎಂ ಡಿ.ಕೆ. ಶಿವಕುಮಾರ್