ಇಂದು 17 ಅಭ್ಯರ್ಥಿಗಳ ಎರಡನೇ ಪಟ್ಟಿ ಅಂತಿಮ: ಡಿಸಿಎಂ ಡಿ.ಕೆ. ಶಿವಕುಮಾರ್
ಪ್ರಗತಿವಾಹಿನಿ ಸುದ್ದಿ, ನವದೆಹಲಿ – “17 ಅಭ್ಯರ್ಥಿಗಳ ಎರಡನೇ ಪಟ್ಟಿ ಇಂದು ಅಂತಿಮವಾಗಿದ್ದು, ಉಳಿದ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಬೆಂಗಳೂರಿನಲ್ಲಿ ಮತ್ತೊಂದು ಸುತ್ತಿನ ಚರ್ಚೆ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.Home add -Advt ದೆಹಲಿಯಲ್ಲಿ ಬುಧವಾರ ನಡೆದ ಸಿಇಸಿ ಸಭೆ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ಅಂತಿಮ ನಾಲ್ಕು ಕ್ಷೇತ್ರಗಳಲ್ಲಿ ಸ್ಥಳೀಯರ ಅಭಿಪ್ರಾಯ ಸಂಗ್ರಹಿಸಬೇಕು. ನಾಳೆ ಈ ಕ್ಷೇತ್ರಗಳ ಸ್ಥಳೀಯ ನಾಯಕರ ಸಭೆ ಕರೆಯಲಾಗಿದೆ. ನಂತರ ನಾಡಿದ್ದು ಜೂಮ್ … Continue reading ಇಂದು 17 ಅಭ್ಯರ್ಥಿಗಳ ಎರಡನೇ ಪಟ್ಟಿ ಅಂತಿಮ: ಡಿಸಿಎಂ ಡಿ.ಕೆ. ಶಿವಕುಮಾರ್
Copy and paste this URL into your WordPress site to embed
Copy and paste this code into your site to embed