*56ನೇ ವಯಸ್ಸಿನಲ್ಲಿ 2ನೇ ಮದುವೆ*: *ಪತ್ರಕರ್ತೆ ಕೈ ಹಿಡಿದ ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ!*

ಪ್ರಗತಿವಾಹಿನಿ ಸುದ್ದಿ: ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರ ವೈಯಕ್ತಿಕ ಜೀವನದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ಖ್ಯಾತ ಪತ್ರಕರ್ತೆ ನಿಧಿ ರಜ್ದಾನ್ ಜೊತೆ ಒಮರ್ ಅಬ್ದುಲ್ಲಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ವಿಚಾರವನ್ನು ಇಬ್ಬರೂ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಳ್ಳುವ ಮೂಲಕ ಬಹಿರಂಗಪಡಿಸಿದ್ದಾರೆ. ಒಮರ್ ಅಬ್ದುಲ್ಲಾ ತಮ್ಮ ಎಕ್ಸ್ ಖಾತೆಯಲ್ಲಿ ನಿಧಿ ರಜ್ದಾನ್ ಜೊತೆಗಿನ ಫೋಟೋಗಳನ್ನು ಹಂಚಿಕೊಂಡು, ‘ಹೊಸ ಪಯಣ ಆರಂಭವಾಗಿದೆ’ ಎಂದು ಬರೆದುಕೊಂಡಿದ್ದಾರೆ. ಇತ್ತ ನಿಧಿ ರಜ್ದಾನ್ ಕೂಡ ಫೋಟೋ ಹಂಚಿಕೊಂಡು, ‘ಇಟ್ಸ್ ಡನ್ ಬ್ರೋ’ … Continue reading *56ನೇ ವಯಸ್ಸಿನಲ್ಲಿ 2ನೇ ಮದುವೆ*: *ಪತ್ರಕರ್ತೆ ಕೈ ಹಿಡಿದ ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ!*