*ಕಾಶ್ಮೀರದಲ್ಲಿಂದು ಎರಡನೇ ಹಂತದ ಮತದಾನ*

ಪ್ರಗತಿವಾಹಿನಿ ಸುದ್ದಿ: ದಶಕಗಳ ಬಳಿಕ ಜಮ್ಮು-ಕಾಶ್ಮೀರದಲ್ಲಿ ವಿಧಾನ ಸಭಾ ಚುನಾವಣೆ ನಡೆಯುತ್ತಿದೆ. ಇಂದು ಎರಡನೇ ಹಂತದ ಮತದಾನ ಪ್ರಕ್ರಿಯೆ ಆರಂಭ ಆಗಿದ್ದು. ಸೂಕ್ತ ಭದ್ರತೆವದಗಿಸಲಾಗಿದೆ.  ಇಂದು 6 ಜಿಲ್ಲೆಗಳ 26 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಒಟ್ಟು 25.78 ಲಕ್ಷ ಅರ್ಹ ಮತದಾರರಿದ್ದಾರೆ. ಚುನಾವಣೆಗೆ ಮುಂಜಾಗ್ರತಾ ಕ್ರಮವಾಗಿ ಭಾರಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ದಿನಾಂಕಗಳಲ್ಲಿ ಚುನಾವಣಾ ಆಯೋಗವು ಕೆಲವು ಬದಲಾವಣೆಗಳನ್ನು ಮಾಡಿದೆ. ಚುನಾವಣಾ ಫಲಿತಾಂಶವನ್ನು ಅಕ್ಟೋಬರ್ 4 ರ … Continue reading *ಕಾಶ್ಮೀರದಲ್ಲಿಂದು ಎರಡನೇ ಹಂತದ ಮತದಾನ*