*ಕಾಶ್ಮೀರದಲ್ಲಿಂದು ಎರಡನೇ ಹಂತದ ಮತದಾನ*
ಪ್ರಗತಿವಾಹಿನಿ ಸುದ್ದಿ: ದಶಕಗಳ ಬಳಿಕ ಜಮ್ಮು-ಕಾಶ್ಮೀರದಲ್ಲಿ ವಿಧಾನ ಸಭಾ ಚುನಾವಣೆ ನಡೆಯುತ್ತಿದೆ. ಇಂದು ಎರಡನೇ ಹಂತದ ಮತದಾನ ಪ್ರಕ್ರಿಯೆ ಆರಂಭ ಆಗಿದ್ದು. ಸೂಕ್ತ ಭದ್ರತೆವದಗಿಸಲಾಗಿದೆ. ಇಂದು 6 ಜಿಲ್ಲೆಗಳ 26 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಒಟ್ಟು 25.78 ಲಕ್ಷ ಅರ್ಹ ಮತದಾರರಿದ್ದಾರೆ. ಚುನಾವಣೆಗೆ ಮುಂಜಾಗ್ರತಾ ಕ್ರಮವಾಗಿ ಭಾರಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.Home add -Advt ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ದಿನಾಂಕಗಳಲ್ಲಿ ಚುನಾವಣಾ ಆಯೋಗವು ಕೆಲವು ಬದಲಾವಣೆಗಳನ್ನು ಮಾಡಿದೆ. ಚುನಾವಣಾ ಫಲಿತಾಂಶವನ್ನು ಅಕ್ಟೋಬರ್ … Continue reading *ಕಾಶ್ಮೀರದಲ್ಲಿಂದು ಎರಡನೇ ಹಂತದ ಮತದಾನ*
Copy and paste this URL into your WordPress site to embed
Copy and paste this code into your site to embed