*ದ್ವಿತೀಯ ಪಿ.ಯು.ಸಿ ಪೂರಕ ಪರೀಕ್ಷೆ-2ರ ವೇಳಾಪಟ್ಟಿ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ದ್ವಿತೀಯ ಪಿ.ಯು.ಸಿ ಪೂರಕ ಪರೀಕ್ಷೆಯ 2ರ ವೇಳಾಪಟ್ಟಿ ಪ್ರಕಟವಾಗಿದೆ. ಆಗಸ್ಟ್ 21 ರಿಂದ ಸೆಪ್ಟಂಬರ್ 2 ರವರೆಗೆ ಪರೀಕ್ಷೆಗಳು ನಡೆಯಲಿವೆ. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ 2022-23ನೇ ಸಾಲಿನ ಪರೀಕ್ಷೆ 2ನ್ನು ಮಂಡಳಿ ವತಿಯಿಂದ ನಡೆಸಲಾಗುವ 2022-23 ನೇ ಸಾಲಿನಲ್ಲಿ ಅನುತ್ತಿರ್ಣರಾದ ವಿದ್ಯಾರ್ಥಿಗಳಿಗೆ ಹಾಗೂ ಅದಕ್ಕಿಂತ ಹಿಂದಿನ ಸಾಲುಗಳಲಿ ಅನುತ್ತಿರ್ಣರಾದ ಅಭ್ಯರ್ಥಿಗಳಿಗೆ ಮಾತ್ರ ಪರೀಕ್ಷೆ ನೋಂದಾಯಿಸಲು ಅವಕಾಶವನ್ನು ಕಲ್ಪಿಸಲಾಗಿರುತ್ತದೆ. ಸೋಮವಾರ ಆಗಸ್ಟ್ 21 ರಂದು (ಕನ್ನಡ, ಅರೇಬಿಕ್), ಮಂಗಳವಾರ 22 (ಐಚ್ಛಿಕ ಕನ್ನಡ, … Continue reading *ದ್ವಿತೀಯ ಪಿ.ಯು.ಸಿ ಪೂರಕ ಪರೀಕ್ಷೆ-2ರ ವೇಳಾಪಟ್ಟಿ*