ಮತಗಟ್ಟೆವಾರು ಇವಿಎಂ ಹಂಚಿಕೆ: ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ; ಎರಡನೇ ಹಂತದ ರ್‍ಯಾಂಡಮೈಜೇಷನ್ ಪೂರ್ಣ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಲೋಕಸಭಾ ಚುನಾವಣೆಗಾಗಿ 02-ಬೆಳಗಾವಿ ಲೋಕಸಭೆ ಕ್ಷೇತ್ರದ ಮತಗಟ್ಟೆವಾರು ಎಲೆಕ್ಟ್ರಾನಿಕ್ ಮತಯಂತ್ರ(ಇವಿಎಂ)ಗಳ ವಿಂಗಡಣೆಯನ್ನು ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಎರಡನೇ ಹಂತದ ರ್‍ಯಾಂಡಮೈಜೇಷನ್ ಮೂಲಕ ನಿರ್ಧರಿಸಲಾಯಿತು. ಬೆಳಗಾವಿ ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರು, ವೆಚ್ಚ ವೀಕ್ಷಕರ ಉಪಸ್ಥಿತಿಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ(ಏ.23) ನಡೆದ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ರ್‍ಯಾಂಡಮೈಜೇಷನ್ ಪ್ರಕ್ರಿಯೆ ನಡೆಯಿತು.Home add -Advt ಈಗಾಗಲೇ ಮೊದಲ‌ ಹಂತದ ರ್‍ಯಾಂಡಮೈಜೇಷನ್ ಪೂರ್ಣಗೊಳಿಸಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಎಂಟು ವಿಧಾನಸಭಾ … Continue reading ಮತಗಟ್ಟೆವಾರು ಇವಿಎಂ ಹಂಚಿಕೆ: ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ; ಎರಡನೇ ಹಂತದ ರ್‍ಯಾಂಡಮೈಜೇಷನ್ ಪೂರ್ಣ