*ದ್ವಿತೀಯ ಪರೀಕ್ಷೆ ಫಲಿತಾಂಶ: 600ಕ್ಕೆ 599 ಅಂಕ ಪಡೆದ ಬೆಳಗಾವಿ ವಿದ್ಯಾರ್ಥಿನಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇಂದು ಪ್ರಕಟಗೊಂಡ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಬೆಳಗಾವಿ ನಗರದ ಹೆಮ್ಮೆಯ ವಿದ್ಯಾರ್ಥಿನಿ ಧ್ವನಿ ಸಂತೋಷ ಕುಲಕರ್ಣಿ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 599* ಅಂಕಗಳನ್ನು ಪಡೆಯುವ ಮೂಲಕ ಅತ್ಯುನ್ನತ ಸಾಧನೆ ಮಾಡಿದ್ದಾರೆ. ಬೆಳಗಾವಿಯ ಗೋಗಟೆ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿನಿಯಾದ ಧ್ವನಿ ಅವರ ಈ ಅಭೂತಪೂರ್ವ ಯಶಸ್ಸು ಜಿಲ್ಲೆಗೆ ಕೀರ್ತಿ ತಂದಿದೆ. ಪರೀಕ್ಷೆಯಲ್ಲಿ ಕೇವಲ ಒಂದು ಅಂಕವನ್ನಷ್ಟೇ ಕಳೆದುಕೊಂಡು ರಾಜ್ಯಮಟ್ಟದಲ್ಲಿ ಗಮನ ಸೆಳೆದಿರುವ ಇವರ ಸಾಧನೆಗೆ ಕುಟುಂಬಸ್ಥರು ಹಾಗೂ ಕಾಲೇಜಿನ ಶಿಕ್ಷಕ ವೃಂದದವರು ಹರ್ಷ … Continue reading *ದ್ವಿತೀಯ ಪರೀಕ್ಷೆ ಫಲಿತಾಂಶ: 600ಕ್ಕೆ 599 ಅಂಕ ಪಡೆದ ಬೆಳಗಾವಿ ವಿದ್ಯಾರ್ಥಿನಿ*
Copy and paste this URL into your WordPress site to embed
Copy and paste this code into your site to embed