ಸುವರ್ಣ ವಿಧಾನ ಸೌಧದ ಸುತ್ತಲೂ ಕಲಂ 144 ಜಾರಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಹಿರೇಬಾಗೆವಾಡಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಸುವರ್ಣ ವಿಧಾನ ಸೌಧದಲ್ಲಿ ಡಿಸೆಂಬರ್ ೦೪ ರಿಂದ ಡಿ.೧೫ ೨೦೨೩ ವರೆಗೆ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತತೆ ಕಾಪಾಡುವ ಹಿತದೃಷ್ಟಿಯಿಂದ ಸುವರ್ಣಸೌಧದ ಪೂರ್ವ ಕಡೆಗೆ ಶೆಗನಮಟ್ಟಿ ಜಮೀನ ೫೦೦ ಮೀಟರ್ ಅಂತರ, ಉತ್ತರಕ್ಕೆ ಸುವರ್ಣ ಗಾರ್ಡನ್ ಕಲ್ಯಾಣ ಮಂಟಪದವರೆಗೆ ೫೦೦ ಮೀಟರ್ ಹಾಗೂ ಪಶ್ಚಿಮಕ್ಕೆ ರಾಷ್ಟ್ರೀಯ ಹೆದ್ದಾರಿಯ ಆಚೆಗೆ ಇರುವ ಸಂಪೂರ್ಣ ಗಾರ್ಡನ್ ಹೊಟೇಲ್‌ ವರೆಗೆ ೫೦೦ ಮೀಟರ್ … Continue reading ಸುವರ್ಣ ವಿಧಾನ ಸೌಧದ ಸುತ್ತಲೂ ಕಲಂ 144 ಜಾರಿ