*ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಭದ್ರತಾ ಲೋಪ*: *ಮೊಬೈಲ್, 3 ಸಿಮ್, 8,500 ರೂ. ನಗದು ಪತ್ತೆ*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮತ್ತೆ ಭದ್ರತಾ ಲೋಪ ಬೆಳಕಿಗೆ ಬಂದಿದೆ. ಜೈಲಿನ ಆವರಣದಲ್ಲಿ ನಡೆಸಿದ ಹಠಾತ್ ತಪಾಸಣೆ ವೇಳೆ ಕೀಪ್ಯಾಡ್ ಮೊಬೈಲ್, ಮೂರು ಸಿಮ್ ಕಾರ್ಡ್‌ಗಳು ಹಾಗೂ 8,500 ರೂಪಾಯಿ ನಗದು ಪತ್ತೆಯಾಗಿದ್ದು, ಕಾರಾಗೃಹದ ಭದ್ರತಾ ವ್ಯವಸ್ಥೆ ಕುರಿತು ಪ್ರಶ್ನೆಗಳು ಎದ್ದಿವೆ. ಜೈಲಿನ ಸೂಪರಿಂಟೆಂಡೆಂಟ್ ಬಿ.ಎಂ. ಕೊಟ್ರೇಶ್ ನೇತೃತ್ವದಲ್ಲಿ ದಿಢೀರ್ ತಪಾಸಣೆ ನಡೆಸಲಾಗಿತ್ತು. ಈ ವೇಳೆ ಟವರ್-2ರ ಸಿ-ಬ್ಯಾರಕ್‌ನ ಕೊಠಡಿ ಸಂಖ್ಯೆ 4ರಲ್ಲಿ ಶಿಕ್ಷೆ ಅನುಭವಿಸುತ್ತಿರುವ ಮಲತೇಶ ಎಂಬ ಕೈದಿಯ ಬ್ಯಾಗ್‌ನಲ್ಲಿ … Continue reading *ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಭದ್ರತಾ ಲೋಪ*: *ಮೊಬೈಲ್, 3 ಸಿಮ್, 8,500 ರೂ. ನಗದು ಪತ್ತೆ*
Copy and paste this URL into your WordPress site to embed
Copy and paste this code into your site to embed