ಈ ಲಕ್ಷಣಗಳು ಕಾಣಿಸಿಕೊಂಡರೆ ತಕ್ಷಣ ಚಿಕಿತ್ಸೆ ಪಡೆಯಿರಿ – ಸಚಿವ ಮಧು ಬಂಗಾರಪ್ಪ ಸಲಹೆ

*ಕೆಎಫ್‍ಡಿ ಬಾಧಿತ ಪ್ರದೇಶದಲ್ಲಿ ಜ್ವರ ಪ್ರಕರಣಗಳಿಗೆ ಶೀಘ್ರ ಚಿಕಿತ್ಸೆ ಪಡೆಯಲು ಸಚಿವರ ಮನವಿ* ಪ್ರಗತಿವಾಹಿನಿ ಸುದ್ದಿ, ಶಿವಮೊಗ್ಗ : ಮಂಗನ ಕಾಯಿಲೆ ಬಾಧಿತ ಪ್ರದೇಶದ ಜನರು ಜ್ವರದಂತಹ ಪ್ರಕರಣಗಳನ್ನು ನಿರ್ಲಕ್ಷ್ಯ ಮಾಡದೇ, ಶೀಘ್ರವಾಗಿ ಚಿಕಿತ್ಸೆ ಪಡೆಯಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ತಿಳಿಸಿದರು.Home add -Advt ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಮಂಗನ ಕಾಯಿಲೆ (ಕೆಎಫ್‍ಡಿ) ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು … Continue reading ಈ ಲಕ್ಷಣಗಳು ಕಾಣಿಸಿಕೊಂಡರೆ ತಕ್ಷಣ ಚಿಕಿತ್ಸೆ ಪಡೆಯಿರಿ – ಸಚಿವ ಮಧು ಬಂಗಾರಪ್ಪ ಸಲಹೆ