* ಬೆಳಗಾವಿಯಲ್ಲಿ ನಾಳೆ ಅಪರೂಪದ ಕಾರ್ಯಕ್ರಮ: 3 ಸಾವಿರ ಗರ್ಭಿಣಿಯರಿಗೆ ಸೀಮಂತ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ವಿಕಲಚೇತನರಿಗೆ ವಿವಿಧ ಸಾಧನ, ಸಲಕರಣೆಗಳ ವಿತರಣೆ ಪ್ರಗತಿವಾಹಿನಿ ಸುದ್ದಿ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕರ್ನಾಟಕ ರಾಜ್ಯದಲ್ಲೇ ಮೊಟ್ಟ ಮೊದಲ ಬಾರಿಗೆ ಸೋಮವಾರ ಮೂರು ಸಾವಿರ ಮಹಿಳೆಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ, ವಿಕಲಚೇತನರಿಗೆ ವಿವಿಧ ಸಲಕರಣೆಗಳ ವಿತರಣೆ ಹಾಗೂ ವಿಭಾಗೀಯ ಮಟ್ಟದ ಸ್ತ್ರೀ ಶಕ್ತಿ ಗುಂಪುಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ಉದ್ಘಾಟಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಗೃಹಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, 3000 … Continue reading * ಬೆಳಗಾವಿಯಲ್ಲಿ ನಾಳೆ ಅಪರೂಪದ ಕಾರ್ಯಕ್ರಮ: 3 ಸಾವಿರ ಗರ್ಭಿಣಿಯರಿಗೆ ಸೀಮಂತ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*