*ಅಸಭ್ಯ ಕಮೆಂಟ್ ಮಾಡಿದ್ರೆ ಕೇಸ್ ದಾಖಲಿಸಿ ಅರೆಸ್ಟ್ ಮಾಡುತ್ತೇವೆ: ಕಮಿಷನರ್ ಎಚ್ಚರಿಕೆ*

ಇಬ್ಬರ ಬಂಧನ ಪ್ರಗತಿವಾಹಿನಿ ಸುದ್ದಿ: ಅಸಭ್ಯವಾಗಿ ಕಮೆಂಟ್ ಮಾಡುವವರು, ಅವಾಚ್ಯ ಶಬ್ದಗಳನ್ನು ಬಳುವವರಿಗೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅಸಭ್ಯ ಕಮೆಂಟ್ ಮಾಡುವವರ ವಿರುದ್ಧ ಕೇಸ್ ದಾಖಲಿಸಿ ಅರೆಸ್ಟ್ ಮಾಡುತ್ತೇವೆ ಎಂದಿದ್ದಾರೆ.Home add -Advt ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಮಿಷನರ್ ಸೀಮಂತ್ ಕುಮಾರ್ ಸಿಂಗ್, ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ವಹಿಸಲಾಗುವುದು. ಅಸಭ್ಯವಾಗಿ ಕಮೆಂಟ್ ಮಾಡುವವರ ವಿರುದ್ಧ ಕೇಸ್ ದಾಖಲಿಸಿ ಬಂಧಿಸುತ್ತೇವೆ ಎಂದು ಹೇಳಿದರು. ಇನ್ನು ಜಾಲತಾಣಗಳಲ್ಲಿ ನಟಿ ರಮ್ಯಾ … Continue reading *ಅಸಭ್ಯ ಕಮೆಂಟ್ ಮಾಡಿದ್ರೆ ಕೇಸ್ ದಾಖಲಿಸಿ ಅರೆಸ್ಟ್ ಮಾಡುತ್ತೇವೆ: ಕಮಿಷನರ್ ಎಚ್ಚರಿಕೆ*