*ನಾನು ನಾಸ್ತಿಕನಲ್ಲ-ಆಸ್ತಿಕ; ನಮ್ಮೂರಲ್ಲೂ ರಾಮನ ಗುಡಿ ಕಟ್ಟಿಸಿದ್ದೇನೆ ಎಂದ ಸಿಎಂ ಸಿದ್ದರಾಮಯ್ಯ*

ಅಧರ್ಮದ-ಅಮಾನವೀಯ ಕೆಲಸ ಮಾಡಿ ನಾಟಕೀಯವಾಗಿ ಪೂಜೆ ಮಾಡಿದರೆ ಆ ಪೂಜೆಯನ್ನು ದೇವರು ಒಪ್ಪಿಕೊಳ್ಳಲ್ಲ: ಸಿಎಂ.ಸಿದ್ದರಾಮಯ್ಯHome add -Advt ಪ್ರಗತಿವಾಹಿನಿ ಸುದ್ದಿ: ಅಧರ್ಮದ-ಅಮಾನವೀಯ ಕೆಲಸ ಮಾಡಿ ನಾಟಕೀಯವಾಗಿ ಪೂಜೆ ಮಾಡಿದರೆ ಆ ಪೂಜೆಯನ್ನು ದೇವರು ಒಪ್ಪಿಕೊಳ್ಳಲ್ಲ. ಸಕಲ ಜೀವಗಳೂ ಸಮಾನತೆ, ಪ್ರೀತಿಯಿಂದ ಬಾಳಬೇಕು ಎನ್ನುವುದು ಆದರ್ಶ ಶ್ರೀರಾಮ ಆಶಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಬಿದರಹಳ್ಳಿ ಹೋಬಳಿಯ, ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಿಸಿದ್ದ ಸಕುಟುಂಬ ಸಮೇತನಾಗಿರುವ ರಾಮ ಸೀತ ಲಕ್ಷ್ಮಣ ದೇವಾಲಯ ಹಾಗೂ 33 ಅಡಿ … Continue reading *ನಾನು ನಾಸ್ತಿಕನಲ್ಲ-ಆಸ್ತಿಕ; ನಮ್ಮೂರಲ್ಲೂ ರಾಮನ ಗುಡಿ ಕಟ್ಟಿಸಿದ್ದೇನೆ ಎಂದ ಸಿಎಂ ಸಿದ್ದರಾಮಯ್ಯ*