*ಅಂಗನವಾಡಿಗೆ ಆಯ್ಕೆ ಸಂಪೂರ್ಣ ಪಾರದರ್ಶಕವಾಗಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

* *ಅಂಗನವಾಡಿ ಕಾರ್ಯಕರ್ತೆಯರಿಗೆ, ಸಹಾಯಕಿಯರಿಗೆ ನೇಮಕಾತಿ ಆದೇಶ ಪತ್ರ ವಿತರಣೆ*  * *ಗೃಹಕಚೇರಿಯಲ್ಲಿ ಆದೇಶ ಪತ್ರ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌* Home add -Advt ಪ್ರಗತಿವಾಹಿನಿ ಸುದ್ದಿ, *ಬೆಳಗಾವಿ* : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರು, ಇಂದು ಬೆಳಗಾವಿಯ ಗೃಹ ಕಚೇರಿಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ವ್ಯಾಪ್ತಿಯಲ್ಲಿ ನೂತನವಾಗಿ ನೇಮಕಗೊಂಡಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕಿಯರಿಗೆ ನೇಮಕಾತಿಯ ಆದೇಶ ಪತ್ರಗಳನ್ನು ವಿತರಿಸಿದರು.  ಜೊತೆಗೆ ಸಹಾಯಕಿ‌ ಹುದ್ದೆಯಿಂದ ಕಾರ್ಯಕರ್ತೆ ಹುದ್ದೆಗೆ ಪದೋನ್ನತಿ … Continue reading *ಅಂಗನವಾಡಿಗೆ ಆಯ್ಕೆ ಸಂಪೂರ್ಣ ಪಾರದರ್ಶಕವಾಗಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*