ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಆಯ್ಕೆ : 1,091 ಹುದ್ದೆಗಳಿಗೆ 12,878 ಅರ್ಜಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಆಯ್ಕೆಗಾಗಿ ಆಫ್‌ಲೈನ್ ಮೂಲಕ ಆಹ್ವಾನಿಸಿರುವ ಅರ್ಜಿಗಳ ಪರಿಶೀಲನೆಯನ್ನು ಆಯ್ಕೆ ಸಮಿತಿಯ ಅಧ್ಯಕ್ಷರಾದ ಜಿಲ್ಲಾಧಿಕಾರಿಗಳ ರವರ ಅಧ್ಯಕ್ಷತೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರವರ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಒಟ್ಟೂ 1091 ಹುದ್ದೆಗಳಿಗೆ 12,878 ಅರ್ಜಿಗಳು ಸಲ್ಲಿಕೆಯಾಗಿದ್ದವು. Home add -Advt ೨೮೩-ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ೪೭೪೩ ಅರ್ಜಿಗಳು ಹಾಗೂ ೮೦೮-ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ೮೧೩೫ ಅರ್ಜಿಗಳು ಸ್ವೀಕೃತಗೊಂಡಿರುತ್ತವೆ. ಜಿಲ್ಲೆಯ ೧೪ ಶಿಶು … Continue reading ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಆಯ್ಕೆ : 1,091 ಹುದ್ದೆಗಳಿಗೆ 12,878 ಅರ್ಜಿ